Versions
KNV ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ERVKN ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿ ಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.
IRVKN ಅದರ ಮೇಲೆ § ಯಾಜ 16:2: ಕೃಪಾಸನವನ್ನು ಮುಚ್ಚುವ * ವಿಮೋ 25:18-22; 1 ಅರಸು. 8:6, 7: ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. PEPS