Bible Versions
Bible Books

Hosea 13:8 (GNTTRP) Tischendorf Greek New Testament

Versions

KNV   ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
ERVKN   ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”
IRVKN   ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು;
ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us