Bible Versions
Bible Books

Hosea 1:6 (GNTTRP) Tischendorf Greek New Testament

Versions

KNV   ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ.
ERVKN   ಗೋಮೆರಳು ತಿರುಗಿ ಗರ್ಭಿಣಿಯಾಗಿ ಒಬ್ಬ ಮಗಳನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us