Versions
KNV ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.
ERVKN ಭೂಮಿಯು ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕೊಡುವದು. ಇಜ್ರೇಲಿನ ಅವಶ್ಯಕತೆಗಳನ್ನು ಅವು ದೊರಕಿಸುವದು.
IRVKN ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು,
ಬೇಡುವ ಇಜ್ರೇಲಿಗೆ ಅವು ಒಲಿಯುವವು.