Versions
KNV ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
ERVKN ಅವರು ತಮ್ಮ ಭಧ್ರತೆಗಾಗಿ ಆ ದೇವರುಗಳ ಬಳಿಗೆ ಹೋದರು ಮತ್ತು ತಮ್ಮ ಯೋಚನೆ ಮಾಡುವ ಶಕ್ತಿಯನ್ನೇ ಕಳಕೊಂಡರು. ಅವರ ಧೂಪಹೋಮಗಳೇ ಅವರನ್ನು ನಾಚಿಕೆಗೆ ಗುರಿಪಡಿಸುವವು.”
IRVKN ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು;
ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು. PE