Bible Versions
Bible Books

Isaiah 10:18 (GNTTRP) Tischendorf Greek New Testament

Versions

KNV   ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ERVKN   ಆಮೇಲೆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us