Bible Versions
Bible Books

Isaiah 13:18 (GNTTRP) Tischendorf Greek New Testament

Versions

KNV   ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
ERVKN   ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us