Bible Versions
Bible Books

Isaiah 13:20 (GNTTRP) Tischendorf Greek New Testament

Versions

KNV   ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
ERVKN   ಆದರೆ ಬಾಬಿಲೋನ್ ಇನ್ನು ಮುಂದೆ ಸುಂದರವಾಗಿರದು. ಮುಂದಿನ ದಿವಸಗಳಲ್ಲಿ, ಜನರು ಅಲ್ಲಿ ವಾಸಿಸರು. ಅರಬ್ಬಿಯರು ತಮ್ಮ ಗುಡಾರಗಳನ್ನು ಅಲ್ಲಿ ಹಾಕುವದಿಲ್ಲ. ಕುರುಬರು ತಮ್ಮ ಮಂದೆಯನ್ನು ಮೇಯಿಸಲು ಅಲ್ಲಿಗೆ ಬರುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us