Bible Versions
Bible Books

Isaiah 13:22 (GNTTRP) Tischendorf Greek New Testament

Versions

KNV   ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ERVKN   ಕಾಡುನಾಯಿ ಮತ್ತು ತೋಳಗಳು ಬಾಬಿಲೋನಿನ ಭವ್ಯಭವನಗಳೊಳಗಿಂದ ಅರಚುವವು. ಬಾಬಿಲೋನ್ ಕೊನೆಗೊಳ್ಳುವುದು. ಅದರ ಅಂತ್ಯವು ಸಮೀಪದಲ್ಲಿಯೇ ಇದೆ. ಅದರ ಪೂರ್ಣ ನಾಶನಕ್ಕಾಗಿ ನಾನು ಇನ್ನು ಹೆಚ್ಚು ಹೊತ್ತು ಕಾಯುವದಿಲ್ಲ.”
IRVKN   ಅವರ ಕೋಟೆಗಳಲ್ಲಿ ತೋಳಗಳೂ, ಅರಮನೆಗಳಲ್ಲಿ ನರಿಗಳೂ ಕೂಗುವವು. ಸಮಯವು ಹತ್ತಿರವಾಗಿದೆ. ಇನ್ನು ದಿನಗಳು ಬರುವುದಕ್ಕೆ ತಡವಾಗುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us