Bible Versions
Bible Books

Isaiah 13:8 (GNTTRP) Tischendorf Greek New Testament

Versions

KNV   ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
ERVKN   ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು. ಬಾಬಿಲೋನಿನ ವಿರುದ್ಧವಾಗಿ ದೇವರ ತೀರ್ಪು
IRVKN   ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು.
ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us