Versions
KNV ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ERVKN ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.
IRVKN ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು. PEPS