Bible Versions
Bible Books

Isaiah 14:22 (GNTTRP) Tischendorf Greek New Testament

Versions

KNV   ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಮಾತುಗಳನ್ನು ನುಡಿದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us