Bible Versions
Bible Books

Isaiah 14:3 (GNTTRP) Tischendorf Greek New Testament

Versions

KNV   ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
ERVKN   ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us