Bible Versions
Bible Books

Isaiah 14:6 (GNTTRP) Tischendorf Greek New Testament

Versions

KNV   ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
ERVKN   ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು. ಹೊಡೆಯುವದನ್ನು ಅವನು ನಿಲ್ಲಿಸಲೇ ಇಲ್ಲ. ದುಷ್ಟ ಅರಸನು ಜನರನ್ನು ಸಿಟ್ಟಿನಿಂದಲೇ ಆಳಿದನು. ಜನರನ್ನು ಹಿಂಸೆಪಡಿಸುವದನ್ನು ಅವನು ನಿಲ್ಲಿಸಲಿಲ್ಲ.
IRVKN   ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು,
ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us