Bible Versions
Bible Books

Isaiah 14:8 (GNTTRP) Tischendorf Greek New Testament

Versions

KNV   ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
ERVKN   ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us