Bible Versions
Bible Books

Isaiah 22:21 (GNTTRP) Tischendorf Greek New Testament

Versions

KNV   ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
ERVKN   ನಿನ್ನ ಬಟ್ಟೆಯನ್ನು ತೆಗೆದು ಸೇವಕನಿಗೆ ಕೊಡುವೆನು. ನಿನ್ನ ರಾಜದಂಡವನ್ನು ಅವನಿಗೆ ಕೊಡುವೆನು. ನಿನ್ನ ವಿಶೇಷ ಹುದ್ದೆಯನ್ನು ಅವನಿಗೆ ಕೊಡುವೆನು. ಸೇವಕನು ಯೆಹೂದದ ಜನರಿಗೂ ಜೆರುಸಲೇಮಿನ ಜನರಿಗೂ ತಂದೆಯಂತಿರುವನು.
IRVKN   ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು;
ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us