Bible Versions
Bible Books

Isaiah 33:6 (GNTTRP) Tischendorf Greek New Testament

Versions

KNV   ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
ERVKN   ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.
IRVKN   ಜ್ಞಾನವೂ, ತಿಳಿವಳಿಕೆಯೂ,
ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ * ನಿನಗೆ ಅಥವಾ ಚೀಯೋನಿಗೆ ನಿಧಿಯಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us