Versions
KNV ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
ERVKN ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿ ಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.
IRVKN ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ,
ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು;
ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.