Bible Versions
Bible Books

Isaiah 38:3 (GNTTRP) Tischendorf Greek New Testament

Versions

KNV   ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
ERVKN   “ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us