Bible Versions
Bible Books

Isaiah 39:3 (GNTTRP) Tischendorf Greek New Testament

Versions

KNV   ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
ERVKN   ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ನಿನ್ನ ಬಳಿಗೆ ಬಂದವರು ಎಲ್ಲಿಯವರು? ಅವರು ಏನನ್ನು ಹೇಳಿದರು?” ಎಂದು ವಿಚಾರಿಸಿದನು. ಅದಕ್ಕೆ ಹಿಜ್ಕೀಯನು, “ಇವರು ಬಹುದೂರ ದೇಶದಿಂದ ನನ್ನನ್ನು ಸಂಧಿಸಲು ಬಂದಿದ್ದಾರೆ. ಅವರ ದೇಶ ಬಾಬಿಲೋನ್” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us