Bible Versions
Bible Books

Isaiah 40:26 (GNTTRP) Tischendorf Greek New Testament

Versions

KNV   ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ERVKN   ಆಕಾಶಮಂಡಲದ ಕಡೆಗೆ ನೋಡಿರಿ! ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದುದರಿಂದ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us