Bible Versions
Bible Books

Isaiah 40:4 (GNTTRP) Tischendorf Greek New Testament

Versions

KNV   ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ERVKN   ತಗ್ಗುಗಳನ್ನು ಸಮತಟ್ಟು ಮಾಡಿರಿ. ಎಲ್ಲಾ ಬೆಟ್ಟಗುಡ್ಡಗಳನ್ನು ನೆಲಸಮ ಮಾಡಿರಿ. ಕೊರಕಲು ರಸ್ತೆಗಳನ್ನು ನೆಟ್ಟಗೆ ಮಾಡಿರಿ. ಏರುತಗ್ಗು ನೆಲವನ್ನು ಸಮಗೊಳಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us