Versions
KNV ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ERVKN ದೂರದೇಶಗಳಲ್ಲಿರುವ ಜನರೇ, ಯೆಹೋವನಿಗೆ ಹೊಸ ಗೀತೆಯನ್ನು ಹಾಡಿರಿ. ಸಾಗರಗಳಲ್ಲಿ ಪ್ರಯಾಣಿಸುವ ಜನರೆಲ್ಲರೂ ಸಮುದ್ರ ಜೀವಿಗಳೆಲ್ಲವೂ ದೂರದೇಶಗಳವರೆಲ್ಲರೂ ದೇವರಿಗೆ ಸ್ತೋತ್ರ ಮಾಡಲಿ.
IRVKN {ಯೆಹೋವನ ರಕ್ಷಣಾಸಂಕಲ್ಪ} PS ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,
ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.