Versions
KNV ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ERVKN ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.
IRVKN ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ.
ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.