Bible Versions
Bible Books

Isaiah 48:11 (GNTTRP) Tischendorf Greek New Testament

Versions

KNV   ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.
ERVKN   ನಾನು ಇದನ್ನು ನನಗಾಗಿ ಮಾಡುವೆನು. ನಾನು ನಿಮ್ಮನ್ನು ಪ್ರಾಮುಖ್ಯವಾದ ವ್ಯಕ್ತಿಗಳೆಂದು ಪರಿಗಣಿಸುವುದಿಲ್ಲ. ನನ್ನ ಮಹಿಮೆಯನ್ನು, ಮತ್ತು ನನಗೆ ಸಲ್ಲತಕ್ಕ ಸ್ತುತಿಯನ್ನು ತೆಗೆದುಕೊಳ್ಳಲು ನಾನು ಸುಳ್ಳುದೇವರುಗಳಿಗೆ ಅವಕಾಶ ಕೊಡುವುದಿಲ್ಲ.
IRVKN   ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?
ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us