Versions
KNV ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
ERVKN ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆ ಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ದಂಗೆ ಎದ್ದಿರುವಿರಿ.
IRVKN ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ;
ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.