Versions
KNV ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ERVKN ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”
IRVKN ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.
ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು.
ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. PE