Versions
KNV ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
ERVKN ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.
IRVKN ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು,
ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.