Versions
KNV ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
ERVKN ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾಡಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು.
IRVKN ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ,
ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.