Versions
KNV ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
ERVKN ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.
IRVKN ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು;
ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.