Bible Versions
Bible Books

James 1:11 (GNTTRP) Tischendorf Greek New Testament

Versions

KNV   ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
ERVKN   ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.
IRVKN   ಯೆಶಾ 40. 7: ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us