Versions
KNV ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ERVKN ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.
IRVKN ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು * 1 ಕೊರಿ 1:27,28; ಯೋಬ. 34:19: ಈ ಲೋಕದಲ್ಲಿನ ಬಡವರನ್ನು † 2 ಕೊರಿ 8:9; ಪ್ರಕ 2:9; ಲೂಕ 12:21: ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ‡ ಯಾಕೋಬ. 1:12: ತನ್ನನ್ನು ಪ್ರೀತಿಸುವವರಿಗೆ § ಮತ್ತಾ 5:3; ಲೂಕ 6:20; 12:32: ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?