Bible Versions
Bible Books

Jeremiah 10:17 (GNTTRP) Tischendorf Greek New Testament

Versions

KNV   ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
ERVKN   ನಿಮ್ಮದಾದ ಎಲ್ಲವನುಐ ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನುಐ ಮುತ್ತಿದ್ದಾನೆ.
IRVKN   {ಬರಲಿರುವ ವಿನಾಶ} PS ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us