Versions
KNV ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
ERVKN ನನಐ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನಐ ಮಕ್ಕಳು ನನಐನುಐ ಬಿಟ್ಟು ಹೊರಟು ಹೋಗಿದ್ದಾರೆ. ನನಐ ಗುಡಾರವನುಐ ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ನೆರಳು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
IRVKN ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ.
ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.