Bible Versions
Bible Books

Jeremiah 10:21 (GNTTRP) Tischendorf Greek New Testament

Versions

KNV   ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ERVKN   ಕುರುಘರು ಘುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನುಐ ಹುಡುಕುವ ಪ್ರಯತಐ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದು ಹೋಗುವವು.
IRVKN   ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ.
ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us