Versions
KNV ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
ERVKN ದೇವರೇ, ಪ್ರತಿಯೊಘ್ಬರೂ ನಿನಐನುಐ ಗೌರವಿಸಙೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಙೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಘ್ಬರೂ ನಿನಐಷ್ಟು ಜ್ಞಾನಿಗಳಲ್ಲ.
IRVKN ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.