Bible Versions
Bible Books

Jeremiah 11:4 (GNTTRP) Tischendorf Greek New Testament

Versions

KNV   ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
ERVKN   ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯ ಘಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನುಐ ಹೊರತಂದಾಗ ನಾನು ಅವರೊಂದಿಗೆ ಒಡಂಘಡಿಕೆಯನುಐ ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನುಐ ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನಐ ಆಜ್ಞಾಪಾಲನೆಯನುಐ ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನುಐ ಮಾಡಿರಿ. ಆಗ ನೀವು ನನಐ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us