Bible Versions
Bible Books

Jeremiah 12:14 (GNTTRP) Tischendorf Greek New Testament

Versions

KNV   ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
ERVKN   ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಘುದನುಐ ನಿಮಗೆ ಹೇಳುವೆನು. ಜನರು ತುಂಘ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನುಐ ಅವರು ಹಾಳು ಮಾಡಿದರು. ನಾನು ಜನರನುಐ ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನೂಐ ಎಸೆಯುವೆನು.
IRVKN   {ಯೆಹೂದದ ಕೆಟ್ಟ ನೆರೆಯವರ ಗತಿ} PS ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us