Versions
KNV ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
ERVKN ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನೂಐ ಮಾಸೇಯನ ಮಗನಾದ ಯಾಜಕ ಚೆಫನ್ಯನನೂಐ ಯೆರೆಮೀಯನ ಘಳಿಗೆ ಕಳುಹಿಸಿದಾಗ ಈ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನುಐ ತಂದಿದ್ದರು.
IRVKN {ದೇವರು ಚಿದ್ಕೀಯನ ಬಿನ್ನಹವನ್ನು ತಿರಸ್ಕರಿಸಿದ್ದು} PS ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,