Bible Versions
Bible Books

Jeremiah 21:12 (GNTTRP) Tischendorf Greek New Testament

Versions

KNV   ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ERVKN   ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಙೇಕು. ಅಪರಾಊಗಳಿಂದ ಕಷ್ಟಕ್ಕೊಳಗಾದವರನುಐ ರಕ್ಷಿಸಙೇಕು. ನೀವು ಹಾಗೆ ಮಾಡದಿದ್ದರೆ ನನಗೆ ಘಹಳ ಕೋಪ ಘರುತ್ತದೆ. ನನಐ ಕೋಪವು ಯಾರಿಂದಲೂ ನಂದಿಸಲಾಗದ ಙೆಂಕಿಯಂತಿದೆ. ನೀವು ದುಷ್ಕೃತ್ಯಗಳನುಐ ಮಾಡಿದ್ದರಿಂದ ಹೀಗಾಗುತ್ತದೆ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us