Bible Versions
Bible Books

Jeremiah 21:2 (GNTTRP) Tischendorf Greek New Testament

Versions

KNV   ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
ERVKN   ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನುಐ ಪ್ರಾರ್ಥಿಸಿ ಮುಂದೆ ಸಂಭವಿಸುವುದನುಐ ವಿಚಾರಿಸು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ನಮಗೆ ವಿರುದ್ಧವಾಗಿ ಯುದ್ಧ ಮಾಡುತ್ತಿರುವನು; ಆದುದರಿಂದ ಮುಂದೆ ಸಂಭವಿಸುವುದನುಐ ನಾವು ತಿಳಿಯ ಘಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನೂಐ ಮಾಡಘಹುದು. ನೆಘೂಕದೆಐಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನುಐ ನಿಲ್ಲಿಸಿ ಹೊರಟು ಹೋಗುವಂತೆ ಆತನು ಮಾಡಘಹುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us