Bible Versions
Bible Books

Jeremiah 21:9 (GNTTRP) Tischendorf Greek New Testament

Versions

KNV   ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;
ERVKN   ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಙಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಘದುಕುವನು. ಸೈನಿಕರು ನಗರವನುಐ ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನುಐ ತರುವಂತಿಲ್ಲ. ಆದರೆ ನಗರವನುಐ ಬಿಟ್ಟು ಹೊರಗೆ ಹೋದವರು ಘದುಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us