Versions
KNV ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
ERVKN ಯೆಹೋವನು ಅನುಐತ್ತಾನೆ, ನಿಮ್ಮ ಆಚರಣೆ ನೀತಿಘದ್ಧವಾಗಿಯೂ ನ್ಯಾಯಘದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನುಐ ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನುಐ ಮತ್ತು ವಿಧವೆಯರನುಐ ಹಿಂಸಿಸಙೇಡಿ; ನಿರಪರಾಊಗಳನುಐ ಕೊಲ್ಲಙೇಡಿ.
IRVKN ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ. PEPS