Bible Versions
Bible Books

Jeremiah 29:31 (GNTTRP) Tischendorf Greek New Testament

Versions

KNV   ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣ
ERVKN   “ಯೆರೆಮೀಯನೇ, ಙಾಬಿಲೋನಿನಲ್ಲಿರುವ ಎಲ್ಲಾ ಘಂಊಗಳಿಗೆ ಸಂದೇಶವನುಐ ಕಳುಹಿಸು, ‘ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಹೀಗೆನುಐವನು: ಶೆಮಾಯನು ನಿಮಗೆ ಪ್ರವಾದನೆ ಮಾಡಿದ್ದಾನೆ. ಆದರೆ ನಾನು ಅವನನುಐ ಕಳುಹಿಸಲಿಲ್ಲ. ನೀವು ಸುಳ್ಳನುಐ ನಂಘುವಂತೆ ಅವನು ಮಾಡಿದ್ದಾನೆ.
IRVKN   ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us