Bible Versions
Bible Books

Jeremiah 29:32 (GNTTRP) Tischendorf Greek New Testament

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
ERVKN   ಆದ್ದರಿಂದ ಅವನನುಐ ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಘವನುಐ ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನಐ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.”‘ ಇದು ಯೆಹೋವನ ನುಡಿ. ‘“ಶೆಮಾಯನು, ಜನರನುಐ ಯೆಹೋವನಾದ ನನಐ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನುಐ ದಂಡಿಸುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us