Bible Versions
Bible Books

Jeremiah 2:3 (GNTTRP) Tischendorf Greek New Testament

Versions

KNV   ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
ERVKN   ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಙೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನುಐ ಪೀಡಿಸಲು ಪ್ರಯತಿಐಸಿದವರನುಐ ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಕೆಟ್ಟ ಜನರಿಗೆ ಕೇಡಾಗುತ್ತಿತ್ತು.”‘ ಇದು ಯೆಹೋವನ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us