Bible Versions
Bible Books

Jeremiah 47:2 (GNTTRP) Tischendorf Greek New Testament

Versions

KNV   ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು.
ERVKN   ಯೆಹೋವನು ಇಂತೆನುಐತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಘರುವರು. ಅವರು ಪ್ರವಾಹದಂತೆ ಇಡೀ ದೇಶವನುಐ ವ್ಯಾಪಿಸುವರು. ಅವರು ಪಟ್ಟಣಗಳನೂಐ ಅಲ್ಲಿ ವಾಸಿಸುವ ಜನರನೂಐ ಮುತ್ತುವರು. ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.
IRVKN   ಯೆಹೋವನು ಇಂತೆನ್ನುತ್ತಾನೆ,
“ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ,
ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು.
ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us