Versions
KNV ಮೋವಾಬು ಸೂರೆ ಯಾಯಿತು, ಅದರ ಪಟ್ಟಣಗಳು ಏರಿ ಹೋದವು, ಅದರ ಆಯಲ್ಪಟ್ಟ ಯೌವನಸ್ಥರು ಕೊಲೆಗೆ ಇಳಿದು ಹೋದರು ಎಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
ERVKN “ವೈರಿಯು ಮೋವಾಬಿನ ಮೇಲೆ ಧಾಳಿಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧಬಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಘಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
IRVKN ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ.
ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.