Bible Versions
Bible Books

Jeremiah 48:29 (GNTTRP) Tischendorf Greek New Testament

Versions

KNV   ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.
ERVKN   “ಮೋವಾಬಿನ ಸೊಕ್ಕಿನ ಘಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಘ ಸೊಕ್ಕು ಘಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಘಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಙಾ ಸೊಕ್ಕಿನವನಾಗಿದ್ದನು.”
IRVKN   ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us