Versions
KNV ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
ERVKN ಪ್ರತಿಯೊಘ್ಬರ ತಲೆಯನುಐ ಙೋಳಿಸಲಾಗಿದೆ. ಪ್ರತಿಯೊಘ್ಬರ ಗಡ್ಡವನುಐ ಕತ್ತರಿಸಲಾಗಿದೆ. ಪ್ರತಿಯೊಘ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಘ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನುಐ ಸುತ್ತಿಕೊಂಡಿದ್ದಾರೆ.
IRVKN ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.